ಉಳಿದವರು ಕಂಡಂತೆ ಡಿ.ಟಿ.ಎಸ್
Send us your feedback to audioarticles@vaarta.com
ಸಿಂಪಲ್ಲಾಗ್ ಒಂದ್ ಲವ್ ಸ್ಟೋರಿ ಯಶಸ್ವಿ ಚಿತ್ರದ ನಂತರ ಸುವಿನ್ ಸಿನಿಮಾಸ್ ಲಾಂಛನದಲ್ಲಿ ಹೇಮಂತ್, ಅಭಿ, ಸುನಿ, ಕೂಡಿ ನಿರ್ಮಿಸುತ್ತಿರುವ, ಉಳಿದವರು ಕಂಡಂತೆ ಚಿತ್ರಕ್ಕೆ ಡಿ.ಟಿ.ಎಸ್.
ಕಾರ್ಯ ಸಾಗುತ್ತಿದೆ. ಈ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ, ನಿರ್ದೇಶನ, ನಟ ರಕ್ಷಿತ್ ಶೆಟ್ಟಿ, ಕರಮ್ ಚಾವ್ಲ ಛಾಯಾಗ್ರಾಹಕರಿರುವ ಈ ಚಿತ್ರದ ಸಂಗೀತ -ಅಜಿನೀಷ್, ಕಲೆ-ಪ್ರಭು-ರಾಘು, ಸಂಕಲನ-ಸಚಿನ್, ವಿಎಫೆಕ್ಸ್- ಆನಿಮೇಷನ್ - ಸಂತೋಷ್ ರಾಧಾಕೃಷ್ಣನ್, ಆಡಿಯೋಗ್ರಾಫಿ-ರಂಜಿತ್, ನಿರ್ವಹಣೆ - ಪ್ರಕಾಶ್, ಕನಕದರ್ಶನ್, ಪ್ರೊಡಕ್ಷನ್ ಡಿಸೈನರ್ ಆಗಿರುವ ಈ ಚಿತ್ರದಲ್ಲಿ ರಕ್ಷಿತ್ ಶೆಟ್ಟಿ, ಕಿಶೋರ್,ಯಜ್ಞಾ ಶೆಟ್ಟಿ, ಶೀತಲ್ ಶೆಟ್ಟಿ, ಅಚ್ಯುತ್ ಕುಮಾರ್, ತಾರಾ, ಗೌರಿಶ್ ಅಕ್ಕಿ, ಚಿತ್ರಾ, ರಿಷಬ್, ಮುಂತಾದವರಿದ್ದಾರೆ.
Follow us on Google News and stay updated with the latest!
Comments
- logoutLogout
-
Contact at support@indiaglitz.com