ನಗರದಲ್ಲಿ ಸವಾರಿ- 2
Send us your feedback to audioarticles@vaarta.com
ಜೇಕಬ್ ಫಿಲಂಸ್ ಲಾಂಛನದಲ್ಲಿ ಕಥೆ-ಚಿತ್ರಕಥೆ-ನಿರ್ಮಾಣದ ಜೊತೆಗೆ ನಿರ್ದೇಶನ ಮಾಡುತ್ತಿರುವ ಜೇಕಬ್ ವರ್ಗೀಸ್ ರವರ ಸವಾರಿ ೨ ಚಿತ್ರಕ್ಕೆ ನಗರದ ಮೀನಾಕ್ಷಿ ಮಾಲ್, ನಂದಿಗ್ರಾಮ ಹಾಗೂ ನೆಲಮಂಗಲದ ಬಳಿ ಇರುವ ಖಾಸಗಿ ಬಂಗಲೆಯೊಂದರಲ್ಲಿ ಶ್ರೀನಗರ ಕಿಟ್ಟಿ-ಶೃತಿ ಹರಿಹರನ್ ಅಭಿನಯಿಸಿದ ದೃಶ್ಯಗಳು ಚಿತ್ರೀಕರಣವಾದವು.
ಈ ಚಿತ್ರದ ಸಂಭಾಷಣೆ-ಮಂಜು ಮಾಂಡವ್ಯ, ಛಾಯಾಗ್ರಹಣ-ಶಶಿಕುಮಾರ್, ಸಂಗೀತ-ಮಣಿಕಾಂತ್ ಕದ್ರಿ, ಸಾಹಸ-ಡಿಪರೆಂಟ್ ಡ್ಯಾನಿ, ನೃತ್ಯ-ರಘು-ಅರವಿಂದ, ಕಲೆ-ಕುಮಾರ್,ಕೋ-ಡೈರೆಕ್ಟರ್-ನಂದೀಶ್, ನಿರ್ವಹಣೆ-ಸುಂದರರಾಜ್-ಗಗನಮೂರ್ತಿ, ಸಾಹಿತ್ಯ-ಜಯಂತ್ ಕಾಯ್ಕಿಣಿ, ಕವಿರಾಜ್, ಡಾ||ವಿ. ನಾಗೇಂದ್ರ ಪ್ರಸಾದ್, ಶ್ರೀನಗರ ಕಿಟ್ಟಿ, ಶೃತಿ ಹರಿಹರನ್, ಕರಣ್ ರಾವ್, ಅಬ್ಬಾಸ್, ಗಿರೀಶ್ ಕಾರ್ನಾಡ್, ಸಾಧುಕೋಕಿಲ, ಅವಿನಾಶ್, ಶರತ್ ಲೋಹಿತಾಶ್ವ ಮುಂತಾದವರಿದ್ದಾರೆ.
Follow us on Google News and stay updated with the latest!
-
Contact at support@indiaglitz.com
Comments